'ಥಗ್ಸ್ ಆಫ್ ಹಿಂದೂಸ್ತಾನ್' ಕತ್ತೆ ಮೇಲೆ ಕೂತ ಅಮೀರ್ ಖಾನ್, ಫೋಟೋ ವೈರಲ್!

ಬಾಲಿವುಡ್ ನ ಬಹುನಿರೀಕ್ಷಿತ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದಲ್ಲಿನ ಅಮೀರ್ ಖಾನ್ ಪಾತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ...
ಅಮೀರ್ ಖಾನ್
ಅಮೀರ್ ಖಾನ್
ಮುಂಬೈ: ಬಾಲಿವುಡ್ ನ ಬಹುನಿರೀಕ್ಷಿತ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದಲ್ಲಿನ ಅಮೀರ್ ಖಾನ್ ಪಾತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. 
ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿರುವ ಅಮೀರ್ ಖಾನ್ ಕತ್ತೆ ಕೂತು ಫೋಸ್ ನೀಡಿರುವ ಮೋಷನ್ ಪೋಸ್ಟರ್ ಇದೀಗ ವೈರಲ್ ಆಗಿದೆ. 
ಸ್ವತಃ ಅಮೀರ್ ಖಾನ್ ಅವರೇ ಚಿತ್ರದ ಮೋಷನ್ ಪೋಸ್ಟರ್ ಅನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. 
ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದಲ್ಲಿ ಅಮೀರ್ ಖಾನ್, ಅಮಿತಾಬ್ ಬಚ್ಚನ್, ಕತ್ರಿನಾ ಕೈಫ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com