ಮುಂಬೈ: ಬಾಲಿವುಡ್ ಮ್ಯಾಚೊ ಮ್ಯಾನ್ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಇದೇ ಮೊದಲ ಬಾರಿಗೆ ತೆರೆಹಂಚಿಕೊಳ್ಳುವ ಸಾಧ್ಯತೆ ಇದೆ..ನಿತೇಶ್ ತಿವಾರಿ, ಪೌರಾಣಿಕ ಚಿತ್ರ 'ರಾಮಾಯಣ' ನಿರ್ದೇಶಿಸುತ್ತಿದ್ದು, ರಾಮನಾಗಿ ಹೃತಿಕ್, ಸೀತೆಯಾಗಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತೊಂದು ಬಿಟೌನ್ ನಲ್ಲಿ ಕೇಳಿಬರುತ್ತಿದೆ..ಈ ಚಿತ್ರ ನಿತೇಶ್ ಅವರ ಮಹತ್ವಾಕಾಂಕ್ಷೆ ಯೋಜನೆಯಂತೆ. ಈಗಾಗಲೇ ಹೃತಿಕ್ ಚಿತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಚಿತ್ರವನ್ನು 3ಡಿಯಲ್ಲಿ ಚಿತ್ರೀಕರಿಸಲಾಗುವುದಂತೆ..500 ಕೋಟಿ ಭಾರೀ ಬಜೆಟ್ ನಲ್ಲಿ ಚಿತ್ರ ನಿರ್ಮಾಣವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ