'ಐ ಡೇಂಟ್ ಕೇರ್' ಅಂತ ನಗ್ನ ವಿಡಿಯೋ ಶೇರ್ ಮಾಡಿದ ಬಾಲಿವುಡ್ ಸೆಕ್ಸಿ ನಟಿ ಪೂನಂ ಪಾಂಡೆ, ವಿಡಿಯೋ ವೈರಲ್!

ಬಾಲಿವುಡ್ ನ ಸೆಕ್ಸಿ ನಟಿ ಪೂನಂ ಪಾಂಡೆ ಮತ್ತೆ ನಗ್ನವಾಗಿ ಕಾಣಿಸಿಕೊಂಡಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೂನಂ ಪಾಂಡೆ
ಪೂನಂ ಪಾಂಡೆ
Updated on
ಬಾಲಿವುಡ್ ನ ಸೆಕ್ಸಿ ನಟಿ ಪೂನಂ ಪಾಂಡೆ ಮತ್ತೆ ನಗ್ನವಾಗಿ ಕಾಣಿಸಿಕೊಂಡಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಕಿನಿ ಪೋಟೋ ಹಾಗೂ ವಿಡಿಯೋಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದ ಪೂನಂ ಪಾಂಡೆ ಇದೀಗ ಹಾಟ್ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.
ಪೂನಂ ಪಾಂಡೆ ಈ ಹಾಟ್ ವಿಡಿಯೋವನ್ನು ಪೋಸ್ಟ್ ಮಾಡಿದ 22 ಗಂಟೆಯಲ್ಲಿ ಬರೋಬ್ಬರಿ 10 ಲಕ್ಷ ಮಂದಿ ವಿಡಿಯೋವನ್ನು ವೀಕ್ಷಿಸಿದ್ದಾರೆ.
View this post on Instagram

New 'SEXY FRIDAY' Video. The Link is in my Bio.

A post shared by Poonam Pandey (@ipoonampandey) on

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com