ವಿದ್ಯಾಬಾಲನ್
ಬಾಲಿವುಡ್
ನಟಿ ವಿದ್ಯಾಬಾಲನ್ ಹಾಟ್ ಫೋಟೋಗಳು ವೈರಲ್, ಪಡ್ಡೆಗಳ ನಿದ್ದೆಗೆಡಿಸಿದ ಸಿಲ್ಕ್!
ಡರ್ಟಿ ಪಿಕ್ಚರ್ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ದಕ್ಷಿಣ ಭಾರತದ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಇದೀಗ ಬೀಚ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದು ಅವರ ಹಾಟ್ ಫೋಟೋಗಳು ವೈರಲ್ ಆಗಿವೆ.
ಬಾಲಿವುಡ್ ನ ಡರ್ಟಿ ಪಿಕ್ಚರ್ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ದಕ್ಷಿಣ ಭಾರತದ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಇದೀಗ ಬೀಚ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದು ಅವರ ಹಾಟ್ ಫೋಟೋಗಳು ವೈರಲ್ ಆಗಿವೆ.
ಚಿತ್ರರಂಗದಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿರುವ ವಿದ್ಯಾ ಬಾಲನ್ ಸದ್ಯ ಇಂಡೋನೇಷ್ಯಾ ಪ್ರವಾಸದಲ್ಲಿದ್ದಾರೆ. ಬಾಲಿಯ ಕಡಲ ತೀರದಲ್ಲಿ ಆಟವಾಡುತ್ತ ಜಾರಿಯಾಗಿ ಎಂಜಾಯ್ ಮಾಡುತ್ತಿರುವ ವಿದ್ಯಾ ಅಲ್ಲಿ ತೆಗೆಸಿಕೊಂಡ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.
ವಿದ್ಯಾ ಬಾಲನ್ ಫೋಟೋಗಳನ್ನು ಕಂಡ ಬಾಲಿವುಡ್ ನಟಿ ನೋನಾಕ್ಷಿ ಸಿನ್ಹಾ ಅವರು ನನ್ನನ್ನು ಯಾಕೆ ಕರೆದುಕೊಂಡು ಹೋಗಿಲ್ಲ ಎಂದು ಕೇಳಿದ್ದಾರೆ. ಇದಕ್ಕೆ ವಿದ್ಯಾ ಬಾಲನ್ ಉತ್ತರಿಸಬೇಕಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ