ಪೂನಂ ಪಾಂಡೆ
ಪೂನಂ ಪಾಂಡೆ

ಬೀಚ್‌ನಲ್ಲಿ ಪೂನಂ ಪಾಂಡೆ ನಗ್ನ ಡ್ಯಾನ್ಸ್ ನೋಡಿ ದಂಗಾದ ಅಭಿಮಾನಿಗಳು, ವಿಡಿಯೋ ವೈರಲ್!

ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಸದ್ಯ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
Published on

ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಸದ್ಯ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೂನಂ ಪಾಂಡೆ ಅವರು ಹಾಟ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಇದೀಗ ಅವರು ಬೀಚ್‌ನಲ್ಲಿ ಸಾಯಿ ಜೊತೆ ನಗ್ನವಾಗಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಶೇರ್ ಹಿಂಬಾಲಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.

ಇತ್ತೀಚೆಗೆ ಪೂನಂ ಪಾಂಡೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ತಮ್ಮ ಹಸಿಬಿಸಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಹಿಂಬಾಲಕರ ನಿದ್ದೆಗೆಡಿಸಿದ್ದಾರೆ.

 
 
 
 
 
 
 
 
 
 
 
 
 

‘BEACH BUM’ Only on www.thepoonampandeyapp.com Link in my bio

A post shared by Poonam Pandey (@ipoonampandey) on

 
 
 
 
 
 
 
 
 
 
 
 
 

Me & my second best friend :)

A post shared by Poonam Pandey (@ipoonampandey) on

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com