ಮೋದಿ ಜೀವನಾಧಾರಿತ ಸಿನಿಮಾ ನಾಳೆ ಬಿಡುಗಡೆ ಆಗಲ್ಲ!

ಏ.05 ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾ ಬಿಡುಗಡೆ ದಿನಾಂಕ ಈಗ ಮುಂದೂಡಲ್ಪಟ್ಟಿದೆ.
ಮೋದಿ ಜೀವನಾಧಾರಿತ ಸಿನಿಮಾ ನಾಳೆ ಬಿಡುಗಡೆ ಆಗಲ್ಲ!
ಮೋದಿ ಜೀವನಾಧಾರಿತ ಸಿನಿಮಾ ನಾಳೆ ಬಿಡುಗಡೆ ಆಗಲ್ಲ!
ಏ.05 ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾ ಬಿಡುಗಡೆ ದಿನಾಂಕ ಈಗ ಮುಂದೂಡಲ್ಪಟ್ಟಿದೆ. 
ಚಿತ್ರದ ನಿರ್ಮಾಪಕ ಸಂದೀಪ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಚಿತ್ರ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ ಎಂದು ಹೇಳಿದ್ದಾರೆ. 
ಸೆನ್ಸಾರ್ ಪ್ರಮಾಣಪತ್ರ ಇನ್ನಷ್ಟೇ ಪಡೆಯಬೇಕಿರುವ ಕಾರಣದಿಂದ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆಯ ಬಗ್ಗೆ  ಸಂಜೆಯಿಂದಲೇ ಊಹಾಪೋಹ ಉಂಟಾಗಿತ್ತು. ಚಿತ್ರ ಬಿಡುಗಡೆ ಚುನಾವಣಾ ನೀತಿ ಸಂಹಿತೆಗೆ ಉಲ್ಲಂಘನೆಯಾಗಲಿದೆ ಎಂಬ ಆಕ್ಷೇಪವೂ ವ್ಯಕ್ತವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com