ಸಾರ್ವಜನಿಕವಾಗಿ ಉದ್ಯಮಿಗೆ ಕಿಸ್ ಕೊಟ್ಟ ಬಾಲಿವುಡ್ ನಟಿ, ವಿಡಿಯೋ ವೈರಲ್!

ಮಣಿಕರ್ಣಿಕಾ-ದಿ ಕ್ವೀನ್ ಆಫ್ ಝಾನ್ಸಿ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ನಟಿ ಅಂಕಿತ ಲೋಖಾಂಡೆ ಅವರು ಕಿಸ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published: 28th April 2019 12:00 PM  |   Last Updated: 28th April 2019 12:23 PM   |  A+A-


Ankita Lokhande, Vicky Jain

ಅಂಕಿತಾ ಲೋಖಾಂಡೆ, ವಿಕ್ಕಿ ಜೈನ್

Posted By : VS VS
Source : Online Desk
ಮುಂಬೈ: ಮಣಿಕರ್ಣಿಕಾ-ದಿ ಕ್ವೀನ್ ಆಫ್ ಝಾನ್ಸಿ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ನಟಿ ಅಂಕಿತ ಲೋಖಾಂಡೆ ಅವರು ಕಿಸ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಂಕಿತ ಲೋಖಾಂಡೆ ಮುಂಬೈ ಉದ್ಯಮಿ ವಿಕ್ಕಿ ಜೈನ್ ಅವರನ್ನು ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರು ತಮ್ಮ ಸ್ನೇಹಿತೆಯ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ವೇಳೆ ಇಬ್ಬರು ಡ್ಯಾನ್ಸ್ ಮಾಡುತ್ತಾ ಪರಸ್ಪರ ಚುಂಬಿಸಿಕೊಂಡಿದ್ದಾರೆ.

ಮಣಿಕರ್ಣಿಕಾ ಚಿತ್ರಕ್ಕೂ ಮೊದಲ ಅಂಕಿತ ಪವಿತ್ರ ರಿಶ್ತಾ ಧಾರಾವಾಹಿಯಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಜೊತೆ ನಟಿಸಿದ್ದರು.
facebook twitter whatsapp