ಲೇಟಾದ್ರೂ ಲೆಟೆಸ್ಟ್ ಆಗಿ ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ತನ್ನ ಹಾಟ್ ವಿಡಿಯೋ ಗಿಫ್ಟ್ ನೀಡಿದ ಪೂನಂ!

ಸಾಮಾಜಿಕ ಜಾಲತಾಣದಲ್ಲಿ ತನ್ನ ಹಾಟ್ ವಿಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಅಭಿಮಾನಿಗಳ ನಿದ್ದೆಗೆಡಿಸುತ್ತಿರುವ ಬಾಲಿವುಡ್ ನಟಿ ಪೂನಂ ಪಾಂಡೆ ಇದೀಗ ಹೊಸ ವರ್ಷಕ್ಕೆ...

Published: 02nd January 2019 12:00 PM  |   Last Updated: 02nd January 2019 05:28 AM   |  A+A-


ಪೂನಂ ಪಾಂಡೆ

Posted By : VS VS
Source : Online Desk
ಸಾಮಾಜಿಕ ಜಾಲತಾಣದಲ್ಲಿ ತನ್ನ ಹಾಟ್ ವಿಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಅಭಿಮಾನಿಗಳ ನಿದ್ದೆಗೆಡಿಸುತ್ತಿರುವ ಬಾಲಿವುಡ್ ನಟಿ ಪೂನಂ ಪಾಂಡೆ ಇದೀಗ ಹೊಸ ವರ್ಷಕ್ಕೆ ತನ್ನ ಹಾಟ್ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. 

ಹೊಸ ವರ್ಷಕ್ಕೆ ಪೂನಂ ಪಾಂಡೆ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಹಾಟ್ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ. ಬಾತ್ ಟಬ್ ನಲ್ಲಿ ಪೂನಂ ಪಾಂಡೆ ಸ್ನಾನ ಮಾಡುತ್ತಿರುವ ದೃಶ್ಯಗಳಿವೆ. ಸದ್ಯ ಈ ವಿಡಿಯೋ ಬಿಡುಗಡೆಯಾದ ಬಳಿಕ ಸಾವಿರಾರೂ ಸಂಖ್ಯೆಯಲ್ಲಿ ಹಿಂಬಾಲಕರು ವಿಡಿಯೋವನ್ನು ಲೈಕ್ ಮಾಡುತ್ತಿದ್ದಾರೆ.
View this post on Instagram

COMING SOON. HAPPY2019.

A post shared by Poonam Pandey (@ipoonampandey) on

Stay up to date on all the latest ಬಾಲಿವುಡ್ news with The Kannadaprabha App. Download now
facebook twitter whatsapp