ತೆಳುವಾದ ಬಿಳಿ ಸೀರೆಯುಟ್ಟು ಸ್ನಾನ ಮಾಡುತ್ತಿರುವ ಪೂನಂ ಪಾಂಡೆ, ವಿಡಿಯೋ ವೈರಲ್!

ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಸದ್ಯ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಪೂನಂ ಪಾಂಡೆ
ಪೂನಂ ಪಾಂಡೆ
ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಸದ್ಯ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೂನಂ ಪಾಂಡೆ ಅವರು ಹಾಟ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಇದೀಗ ಅವರು ತೆಳುವಾದ ಬಿಳಿ ಸೀರೆಯುಟ್ಟು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಹಾಕಿದ್ದು ಹಿಂಬಾಲಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.
ಇತ್ತೀಚೆಗೆ ಪೂನಂ ಪಾಂಡೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ತಮ್ಮ ಹಸಿಬಿಸಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಹಿಂಬಾಲಕರ ನಿದ್ದೆಗೆಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com