ಟೀಂ ಇಂಡಿಯಾಗಾಗಿ ಅರೆಬೆತ್ತಲೆ ಕುಣಿತ! ಗೆಲುವಿನ ಖುಷಿಯಲ್ಲಿ ಪೂನಂ ಪಾಂಡೆ ಅವಾಂತರ!

ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾದ ಭರ್ಜರಿ ಗೆಲುವಿಗಾಗಿ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಅರೆಬೆತ್ತಲೆ ಕುಣಿತದ ವಿಡಿಯೋ ಇದೀಗ ವೈರಲ್ ಆಗಿದೆ.
ಪೂನಂ ಪಾಂಡೆ
ಪೂನಂ ಪಾಂಡೆ
ನವದೆಹಲಿ: ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾದ ಭರ್ಜರಿ ಗೆಲುವಿಗಾಗಿ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಅರೆಬೆತ್ತಲೆ ಕುಣಿತದ ವಿಡಿಯೋ ಇದೀಗ ವೈರಲ್ ಆಗಿದೆ.
ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಪೂನಂ ಪಾಂಡೆ ಮಾತ್ರ ಅರೆಬೆತ್ತಲೆ ವಿಡಿಯೋ ಮಾಡಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. 
ವಿಡಿಯೋ ಕೆಳಗೆ ಇದು ಟೀಂ ಇಂಡಿಯಾಗಾಗಿ ಬಟ್ಟೆ ಬಿಚ್ಚಿದ ವಿಡಿಯೋ ಎಂದು ಪೂನಂ ಪಾಂಡೆ ಬರೆದುಕೊಂಡಿದ್ದಾರೆ. 
ಇತ್ತೀಚೆಗೆ ಪೂನಂ ಪಾಂಡೆ ತಮ್ಮ ಹಾಟ್ ವಿಡಿಯೋಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com