ಪಿಂಕ್ ಡ್ರೆಸ್‌ನಲ್ಲಿ ಹಾಟ್ ಆಗಿ ಮಿಂಚಿದ ಜಾಹ್ನವಿ; ಪಡ್ಡೆ ಹುಡುಗರು ಫಿದಾ, ಫೋಟೋ ವೈರಲ್!

ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರು ಪಿಂಕ್ ಡ್ರೆಸ್ ನಲ್ಲಿ ಮಿಂಚಿರುವ ಫೋಟೋಗಳು...
ಜಾಹ್ನವಿ ಕಪೂರ್
ಜಾಹ್ನವಿ ಕಪೂರ್
ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರು ಪಿಂಕ್ ಡ್ರೆಸ್ ನಲ್ಲಿ ಮಿಂಚಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ತುಂಡುಡುಗೆಯಲ್ಲಿ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಫಾಲೋವರ್ಸ್ ಹೊಂದಿದ್ದಾರೆ. ಇತ್ತೀಚೆಗೆ ಜಾಹ್ನವಿ ಕಪೂರ್ ಬೆಲ್ಲಿ ಡ್ಯಾನ್ಸ್ ಮಾಡುತ್ತಾ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಜಾಹ್ನವಿ ಅವರ ಫೋಟೋಗಳನ್ನು ಅಭಿಮಾನಿಗಳು ಸಿಕ್ಕಾ ಪಟ್ಟೆ ನೋಡುತ್ತಿದ್ದಾರೆ. ಲೈಕ್, ಕಮೆಂಟ್ ಮಾಡುವ ಮೂಲಕ ಈ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ಫೋಟೋಗಳು ಇದುವರೆಗೂ 5 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com