ಜಗತ್ತಿನ ನಂ. ಒನ್ ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ ನಿಶ್ಚಿತಾರ್ಥ, ಅಭಿಮಾನಿಗಳಿಗೆ ಶಾಕ್!

Published On :
ಜಗತ್ತಿನ ನಂಬರ್ 1 ನೀಲಿ ಚಿತ್ರ ತಾರೆಯಾಗಿದ್ದ ಮಿಯಾ ಖಲೀಫಾ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ತಮ್ಮ ನಿಶ್ಚಿತಾರ್ಥದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ದೀರ್ಘಕಾಲದ ಗೆಳೆಯ ರಾಬರ್ಟ್ ಸ್ಯಾಂಡಬರ್ಗ್ ಅವರ ಜೊತೆ ಮಿಯಾ ಖಲೀಫಾ ನಿಶ್ಚಿತಾರ್ಥ ಮಾಡಿಕೊಂಡಿದ್ದು ತಮ್ಮ ನಿಶ್ಚಿತಾರ್ಥದ ಫೋಟೋವನ್ನು ಸಾಮಾಜಿಕ ಜಾಲತಾಣ ಇನ್ ಸ್ಟಾಗಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
engagementನಿಶ್ಚಿತಾರ್ಥAdult StarMia Khalifaಮಿಯಾ ಖಲೀಫಾನೀಲಿ ಚಿತ್ರತಾರೆRobert Sandbergರಾಬರ್ಟ್ ಸ್ಯಾಂಡಬರ್ಗ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


