ದಾಂಪತ್ಯ ಜೀವನದಲ್ಲಿ ಬಿರುಕು; ಪ್ರಿಯಾಂಕಾ-ನಿಕ್ ಜೋನಸ್ ವಿಚ್ಛೇದನ? ಇಲ್ಲಿದೆ ಮಾಹಿತಿ!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ-ಖ್ಯಾತ ಗಾಯಕ ನಿಕ್ ಜೋನಸ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

Published: 30th March 2019 12:00 PM  |   Last Updated: 30th March 2019 02:13 AM   |  A+A-


Priyanka Chopra, Nick Jonas

ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್

Posted By : VS VS
Source : Online Desk
ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ-ಖ್ಯಾತ ಗಾಯಕ ನಿಕ್ ಜೋನಸ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಚಿಕ್ಕಪುಟ್ಟ ವಿಚಾರಕ್ಕೂ ಇಬ್ಬರು ಕಿತ್ತಾಡಿಕೊಳ್ಳುತ್ತಿದ್ದು ಪ್ರಿಯಾಂಕಾ ಮನೆಯಲ್ಲಿ ದಿನನಿತ್ಯ ಜಗಳ ಸಾಮಾನ್ಯವಾಗಿ ಬಿಟ್ಟಿದೆ. ಪ್ರಿಯಾಂಕಾ ತಾಳ್ಮೆ ಕಳೆದುಕೊಂಡು ವರ್ತಿಸುತ್ತಿದ್ದಾರೆ. ತಾನು ಹೇಳಿದ್ದೆ ಆಗಬೇಕು ಎಂದು ಹಠ ಹಿಡಿಯುತ್ತಿರುವುದು ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

ವಿಚ್ಛೇದನ ಸುದ್ದಿಯನ್ನು ಪ್ರಿಯಾಂಕಾ ಆಪ್ತರು ತಳ್ಳಿ ಹಾಕಿದ್ದಾರೆ. ಇಬ್ಬರ ನಡುವೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಅವರು ಚೆನ್ನಾಗಿದ್ದಾರೆ. ಈ ರೀತಿ ಸುದ್ದಿ ಹರಿದಾಡುತ್ತಿರುವುದು ಇದೇ ಮೊದಲಲ್ಲ ಎಂದಿದ್ದಾರೆ.
Stay up to date on all the latest ಬಾಲಿವುಡ್ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp