ಶಾಲಾ ಉಡುಗೆಯಲ್ಲಿ ಬಾಲಿವುಡ್ ಸೆಕ್ಸಿ ನಟಿ ಪೂನಂ ಪಾಂಡೆ ಹಾಟ್ ವಿಡಿಯೋ ವೈರಲ್!

ಬಾಲಿವುಡ್ ನ ಹಾಟ್ ನಟಿ ಪೂನಂ ಪಾಂಡೆ ತಮ್ಮ ಸೆಕ್ಸಿ ವಿಡಿಯೋಗಳ ಮೂಲಕ ಪಡ್ಡೆ ಹುಡುಗರಿಗೆ ಕಿಚ್ಚು ಹಚ್ಚುತ್ತಿದ್ದು ಇದೀಗ ಮತ್ತೊಂದು ಹಾಟ್ ವಿಡಿಯೋವನ್ನು...
ಪೂನಂ ಪಾಂಡೆ
ಪೂನಂ ಪಾಂಡೆ
ಬಾಲಿವುಡ್ ನ ಹಾಟ್ ನಟಿ ಪೂನಂ ಪಾಂಡೆ ತಮ್ಮ ಸೆಕ್ಸಿ ವಿಡಿಯೋಗಳ ಮೂಲಕ ಪಡ್ಡೆ ಹುಡುಗರಿಗೆ ಕಿಚ್ಚು ಹಚ್ಚುತ್ತಿದ್ದು ಇದೀಗ ಮತ್ತೊಂದು ಹಾಟ್ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಲಾ ಉಡುಗೆಯಲ್ಲಿ ಪೂನಂ ಪಾಂಡೆ ಹಾಟ್ ಆಗಿ ಕಾಣಿಸಿಕೊಂಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಇತ್ತೀಚೆಗೆ ಪೂನಂ ಪಾಂಡೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ತಮ್ಮ ಹಸಿಬಿಸಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಹಿಂಬಾಲಕರ ನಿದ್ದೆಗೆಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com