ಮೆಟ್ ಗಾಲಾದಲ್ಲಿ ಪ್ರಿಯಾಂಕಾ-ನಿಕ್ ಭಯಾನಕ ಲುಕ್, ವಿಡಿಯೋ ವೈರಲ್!

ಅಮೆರಿಕದಲ್ಲಿ ಆರಂಭವಾಗಿರುವ ಮೆಟ್ ಗಾಲಾ ಸಮಾರಂಭದಲ್ಲಿ ಭಾಗವಹಿಸಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಪತಿ ನಿಖ್ ಜೋನಾಸ್...
ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್
ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್
ನ್ಯೂಯಾರ್ಕ್: ಅಮೆರಿಕದಲ್ಲಿ ಆರಂಭವಾಗಿರುವ ಮೆಟ್ ಗಾಲಾ ಸಮಾರಂಭದಲ್ಲಿ ಭಾಗವಹಿಸಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಪತಿ ನಿಖ್ ಜೋನಾಸ್ ವಿಚಿತ್ರ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಮೆಟ್ ಗಾಲಾದಲ್ಲಿ ಪ್ರಿಯಾಂಕಾ ಚೋಪ್ರಾ, ದೀಪಿಕಾ ಪಡುಕೋಣೆ ಸೇರಿದಂತೆ ಹಾಲಿವುಡ್ ನಟ-ನಟಿಯರು ವಿಚಿತ್ರ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದಾರೆ. 
ದೀಪಿಕಾ ಪಡುಕೋಣೆ ಸಾಧಾರಣವಾಗಿ ಕಾಣಿಸಿಕೊಂಡಿರು. ಪ್ರಿಯಾಂಕಾ ಚೋಪ್ರಾರ ವೇಷ ಮಾತ್ರ ಭಯಾನಕವಾಗಿದೆ. ಪ್ರಿಯಾಂಕಾ ಚೋಪ್ರಾ ಫೋಟೋಗೆ ನೆಟಿಗರು ಗೇಲಿ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com