ಅಕ್ಷಯ್ ಅಭಿನಯದ 'ಲಕ್ಷ್ಮಿ ಬಾಂಬ್' ಚಿತ್ರದಿಂದ ನಿರ್ದೇಶಕ ಲಾರೆನ್ಸ್ ಔಟ್!

ತಮಿಳಿನ ಖ್ಯಾತ ನಿರ್ದೇಶಕ ರಾಘವ ಲಾರೆನ್ಸ್ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಚಿತ್ರದ ನಿರ್ದೇಶನದಿಂದ ಹೊರ ಬಂದಿದ್ದಾರೆ.

Published: 19th May 2019 12:00 PM  |   Last Updated: 19th May 2019 02:58 AM   |  A+A-


Raghava Lawrence-Akshay Kumar

ರಾಘವ ಲಾರೆನ್ಸ್-ಅಕ್ಷಯ್ ಕುಮಾರ್

Posted By : VS VS
Source : Online Desk
ಚೆನ್ನೈ: ತಮಿಳಿನ ಖ್ಯಾತ ನಿರ್ದೇಶಕ ರಾಘವ ಲಾರೆನ್ಸ್ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಚಿತ್ರದ ನಿರ್ದೇಶನದಿಂದ ಹೊರ ಬಂದಿದ್ದಾರೆ.

ತಮಿಳಿನಲ್ಲಿ ರಾಘವ ಲಾರೆನ್ಸ್ ನಟಿಸಿ, ನಿರ್ದೇಶಿಸಿದ್ದ ಕಾಂಚನಾ ಚಿತ್ರದ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಈ ಚಿತ್ರದ ಹಿಂದಿ ರಿಮೇಕ್ ನಲ್ಲಿ ಅಕ್ಷಯ್ ಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಲಾರೆನ್ಸ್ ಆ್ಯಕ್ಷನ್ ಕಟ್ ಹೇಳಬೇಕಿತ್ತು.
Stay up to date on all the latest ಬಾಲಿವುಡ್ news with The Kannadaprabha App. Download now
facebook twitter whatsapp