ಮತ್ತೆ ಬಂದಳು ಹಾಟ್ ಬ್ಯೂಟಿ ಪೂನಂ ಪಾಂಡೆ, ವಿಡಿಯೋ ವೈರಲ್!

ಬಾಲಿವುಡ್ ನ ಹಾಟ್ ನಟಿ ಪೂನಂ ಪಾಂಡೆ ಮತ್ತೆ ಬಟ್ಟೆ ಬಿಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೂನಂ ಪಾಂಡೆ
ಪೂನಂ ಪಾಂಡೆ
ಬಾಲಿವುಡ್ ನ ಹಾಟ್ ನಟಿ ಪೂನಂ ಪಾಂಡೆ ಮತ್ತೆ ಬಟ್ಟೆ ಬಿಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಬಿಕಿನಿ ಪೋಟೋ ಹಾಗೂ ವಿಡಿಯೋಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದ ಪೂನಂ ಪಾಂಡೆ ಇದೀಗ ಹಾಟ್ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.
ಪೂನಂ ಪಾಂಡೆ ಈ ಹಾಟ್ ವಿಡಿಯೋವನ್ನು ಪೋಸ್ಟ್ ಮಾಡಿದ ಒಂದು ದಿನದೊಳಗೆ ಬರೋಬ್ಬರಿ 7 ಲಕ್ಷ ಮಂದಿ ವಿಡಿಯೋವನ್ನು ವೀಕ್ಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com