ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಸ್ಪರ್ಧಿಗಳ ರೊಮ್ಯಾನ್ಸ್, ವಿಡಿಯೋ ವೈರಲ್!

ಬಿಗ್ ಬಾಸ್ ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳ ರೊಮ್ಯಾನ್ಸ್ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ಇದೀಗ ಅದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ರೊಮ್ಯಾನ್ಸ್
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ರೊಮ್ಯಾನ್ಸ್

ಬಿಗ್ ಬಾಸ್ ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳ ರೊಮ್ಯಾನ್ಸ್ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ಇದೀಗ ಅದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ 13ನೇ ಆವೃತ್ತಿಯಲ್ಲಿ ಸ್ಪರ್ಧಿಗಳು ಮೈ ಮರೆತು ವರ್ತಿಸಿದ್ದಾರೆ. ಹೌದು ನಟ ಸಿದ್ದಾರ್ಥ್ ಹಾಗೂ ರಶ್ಮಿ ದೇಸಾಯಿ ಅವರ ರೊಮ್ಯಾನ್ಸ್ ವಿಡಿಯೋ ವೈರಲ್ ಆಗಿದೆ. 

ಆದರೆ ಈ ವಿಡಿಯೋ ನೋಡಿದ ಮೇಲೆ ಗೊತ್ತಾಗುತ್ತೆ. ಬಿಗ್ ಬಾಸ್ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಿದ್ದು ಅದರಂತೆ ಈ ಇಬ್ಬರು ರೊಮ್ಯಾನ್ಸ್ ಮಾಡಿದ್ದು ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಲಾಗಿದೆ. 

ಇನ್ನು ವಿಡಿಯೋ ನೋಡಿದ ನೆಟಿಗರು ಕಿಡಿಕಾರಿದ್ದಾರೆ. ಬಿಗ್ ಬಾಸ್ ಇಂತಹ ಟಾಸ್ಕ್ ಗಳನ್ನು ನೀಡುತ್ತಾರಾ ಎಂಬ ಪ್ರಶ್ನಿಸುತ್ತಿದ್ದಾರೆ.

ವಿಡಿಯೋ ಯೂಟ್ಯೂಬ್ ಕೃಪೆ:

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com