ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಇಲ್ಲಿದೆ ಕಾರಣ!

ಭಾನುವಾರ ಆತ್ಮಹತ್ಯೆಗೆ ಶರಣಾದ ನಟ ಸುಶಾಂಗ್ ಸಿಂಗ್ ರಜಪೂತ್ ವೈಯಕ್ತಿಕ ಹಾಗೂ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದರು ಎಂದು ಪತ್ರಕರ್ತ ಮತ್ತು ಚಲನಚಿತ್ರ ಪ್ರಚಾರಕ ಫ್ಲಿನ್ ರೆಮಿಡಿಯೋಸ್ ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್
ಸುಶಾಂತ್ ಸಿಂಗ್ ರಜಪೂತ್
Updated on: 

ನವದೆಹಲಿ: ಭಾನುವಾರ ಆತ್ಮಹತ್ಯೆಗೆ ಶರಣಾದ ನಟ ಸುಶಾಂಗ್ ಸಿಂಗ್ ರಜಪೂತ್ ವೈಯಕ್ತಿಕ ಹಾಗೂ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದರು ಎಂದು ಪತ್ರಕರ್ತ ಮತ್ತು ಚಲನಚಿತ್ರ ಪ್ರಚಾರಕ ಫ್ಲಿನ್ ರೆಮಿಡಿಯೋಸ್ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದರು. ಈ ಕಾರಣದಿಂದಾಗಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಟ್ವೀಟ್ ಮಾಡಿದ್ದಾರೆ. 

ಸುಶಾಂತ್ ಸಿಂಗ್ ರಜಪೂತ್ (34) ನೇಣು ಬಿಗಿದ ಸ್ಥಿತಿಯಲ್ಲಿದ್ದುದನ್ನು ಮನೆಗೆಲಸದ ವ್ಯಕ್ತಿಯೊಬ್ಬರು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com