ನಟ ಹೃತಿಕ್ ರೋಷನ್ ತಾಯಿಗೆ ಕೋವಿಡ್-19 ಪಾಸಿಟಿವ್

ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ರೋಶನ್ ಗೆ  ಕೊರೋನಾ ಸೋಂಕು ದೃಢಪಟ್ಟಿದೆ. ಚಿತ್ರ ನಿರ್ಮಾಪಕ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ಈ ವಿಷಯವನ್ನು ತಿಳಿಸಿದ್ದಾರೆ. 
ಹೃತಿಕ್ ರೋಶನ್, ಪಿಂಕಿ ರೋಶನ್
ಹೃತಿಕ್ ರೋಶನ್, ಪಿಂಕಿ ರೋಶನ್

ಮುಂಬೈ: ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ರೋಶನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಚಿತ್ರ ನಿರ್ಮಾಪಕ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ಈ ವಿಷಯವನ್ನು ತಿಳಿಸಿದ್ದಾರೆ. 

69 ವರ್ಷದ ಪಿಂಕಿ ರೋಶನ್  ಅವರಿಗೆ ಕೊರೋನಾ ಸೋಂಕು ತಗುಲಿರುವುದು ನಿಜ. ಯಾವುದೇ ರೋಗ ಲಕ್ಷಣಗಳಿಲ್ಲ.  ಹೋಮ್ ಕ್ವಾರಂಟೈನ್ ನಲ್ಲಿರುವುದಾಗಿ ಹೇಳಿದ್ದಾರೆ.

ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದವರು ನೀಡಿದ್ದ ಗಿಫ್ಟ್ ಗಳನ್ನು ಪಿಂಕಿ ರೋಶನ್ ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.

 
 
 
 
 
 
 
 
 
 
 
 
 

#myfamily brings in my birthday with this surprise at my door

A post shared by Pinkie Roshan (@pinkieroshan) on

ಮುಂಬೈನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 2,45,871ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 9,869 ಆಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com