ಬಾಲಿವುಡ್ ನಟ ದಿಲೀಪ್ ಕುಮಾರ್ ಅವರ ಕಿರಿಯ ಸಹೋದರ ಕೊರೋನಾದಿಂದ ಸಾವು

ಬಾಲಿವುಡ್ ಪ್ರಸಿದ್ಧ ನಟ ದಿಲೀಪ್ ಕುಮಾರ್ ಅವರ ಕಿರಿಯ ಸಹೋದರ ಇಹ್ಸಾನ್ ಖಾನ್ ಬುಧವಾರ ಕೊರೋನಾದಿಂದ ಸಾವನ್ನಪ್ಪಿದ್ದಾರೆ.
ದಿಲೀಪ್ ಕುಮಾರ್
ದಿಲೀಪ್ ಕುಮಾರ್

ಮುಂಬಯಿ: ಬಾಲಿವುಡ್ ಪ್ರಸಿದ್ಧ ನಟ ದಿಲೀಪ್ ಕುಮಾರ್ ಅವರ ಕಿರಿಯ ಸಹೋದರ ಇಹ್ಸಾನ್ ಖಾನ್ ಬುಧವಾರ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಬುಧವಾರ ರಾತ್ರಿ 11ಗಂಟೆಗೆ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 90 ವರ್ಷದ ಇಹ್ಸಾನ್ ಖಾನ್ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಇವರಿಗೆ ಹೃದಯ ಸಂಬಂಧಿತ ಕಾಯಿಲೆ ಮತ್ತು ಅಲ್ಜೈಮರ್ ಕಾಯಿಲೆಯಿಂದ ಬಳಲುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com