ಮದುವೆಗೂ ಮುನ್ನ ಸೆಕ್ಸ್ ಮಾಡುವುದರಲ್ಲಿ ತಪ್ಪಿಲ್ಲ: ಕಬೀರ್ ಸಿಂಗ್ ನಟಿ ಕಿಯಾರಾ

ಮದುವೆಗೂ ಮೊದಲು ಸೆಕ್ಸ್ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕಬೀರ್ ಸಿಂಗ್ ನಟಿ ಕಿಯಾರಾ ಅಡ್ವಾಣಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಕಿಯಾರಾ ಅಡ್ವಾಣಿ
ಕಿಯಾರಾ ಅಡ್ವಾಣಿ

ಮುಂಬೈ: ಮದುವೆಗೂ ಮೊದಲು ಸೆಕ್ಸ್ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕಬೀರ್ ಸಿಂಗ್ ನಟಿ ಕಿಯಾರಾ ಅಡ್ವಾಣಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಯಾವ ವ್ಯಕ್ತಿ ಜೊತೆ ಮದುವೆಯಾಗಿ ಕೊನೆಯವರೆಗೂ ಜೊತೆಯಲ್ಲಿರುತ್ತೇನೆ ಎಂಬ ನಂಬಿಕೆ ನಿಮಗಿದ್ದರೆ, ನೀವು ದೈಹಿಕ ಸಂಬಂಧವನ್ನು ಹೊಂದಬಹುದು ಎಂದು ಹೇಳಿದ್ದಾರೆ. 

ನಾನು ಯಾರನ್ನು ಪ್ರೀತಿಸುತ್ತಿಲ್ಲ. ಹಾಗೇನಾದರೂ ಇದ್ದರೆ ನಾನು ಎಲ್ಲರಿಗೂ ನೇರವಾಗಿಯೇ ಹೇಳುತ್ತೇನೆ ಎಂದು ಕಿಯಾರಾ ಹೇಳಿದ್ದಾರೆ. ಈ ಹಿಂದೆ ನಟ ಸಿದ್ಧಾರ್ಥ್ ಮಲ್ಹೋತ್ರಾ ಡೇಟಿಂಗ್ ನಡೆಸುತ್ತಿದ್ದರು ಎಂಬ ಸುದ್ದಿ ಬಿಟೌನ್ ನಲ್ಲಿ ಹರಿದಾಡಿತ್ತು. ಆದರೆ ಈಗ ನಾನು ಯಾರನ್ನು ಪ್ರೀತಿಸುತ್ತಿಲ್ಲ ಎಂದು ಹೇಳು ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com