ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಕಚ್ಚಿದ ಹಾವು: ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ!

ಪನ್ವೇಲ್​ನಲ್ಲಿರುವ ತಮ್ಮ ಫಾರ್ಮ್ ಹೌಸ್ ಗೆ ತಡರಾತ್ರಿ ಸಲ್ಮಾನ್​ ಖಾನ್​ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಹಾವೊಂದು ಕಚ್ಚಿದೆ. ವಿಷ ರಹಿತ ಹಾವು ಕಚ್ಚಿರೋದು ವರದಿಯಾಗಿದೆ.
ಸಲ್ಮಾನ್ ಖಾನ್
ಸಲ್ಮಾನ್ ಖಾನ್

ಬಾಲಿವುಡ್ ನ ಸಲ್ಮಾನ್ ಖಾನ್ ತಡರಾತ್ರಿ ತಮ್ಮ ಫಾರ್ಮ್​ಹೌಸ್​ನಲ್ಲಿದ್ದಾಗ ಅವರಿಗೆ ಹಾವು ಕಚ್ಚಿದೆ.

ಪನ್ವೇಲ್​ನಲ್ಲಿರುವ ತಮ್ಮ ಫಾರ್ಮ್ ಹೌಸ್ ಗೆ ತಡರಾತ್ರಿ ಸಲ್ಮಾನ್​ ಖಾನ್​ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಹಾವೊಂದು ಕಚ್ಚಿದೆ. ವಿಷ ರಹಿತ ಹಾವು ಕಚ್ಚಿರೋದು ವರದಿಯಾಗಿದೆ.

ಮುಂಜಾಗ್ರತ ಕ್ರಮವಾಗಿ ಸಲ್ಮಾನ್​ ಖಾನ್​ ಅವರನ್ನು ಆಸ್ಪತ್ರೆ ಸೇರಿಸಿದ್ದಾರೆ.  ಚಿಕಿತ್ಸೆ ಪಡೆದು ಇಂದು ಬೆಳಗ್ಗೆ 9 ಗಂಟೆಗೆ ಸಲ್ಮಾನ್​ ಖಾನ್​ ಡಿಸ್ಚಾರ್ಜ್​ ಆಗಿದ್ದಾರೆ. ಮರಳಿ ಮತ್ತೆ ತಮ್ಮ ಫಾರ್ಮ್​ಹೌಸ್​ಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ಸಲ್ಮಾನ್​ ಆರೋಗ್ಯದ ಬಗ್ಗೆ ಯಾವುದೇ ಚಿಂತೆ ಬೇಡ ಎಂದು ವೈದ್ಯರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com