
ಅಕ್ಷಯ್ ಕುಮಾರ್
ಮುಂಬೈ: ಕೊರೋನಾ ಸೋಂಕಿಗೆ ತುತ್ತಾಗಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೋಮವಾರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅಕ್ಷಯ್ ಕುಮಾರ್ ತಿಳಿಸಿದ್ದಾರೆ.
ದೇಶದಲ್ಲಿ ಕೊರೋನಾ ಎರಡನೇ ಅಲೆ ಬಂದ ಮೇಲೆ ಕೊರೋನಾ ಸ್ಫೋಟವಾಗಿದೆ, ಹಲವರಿಗೆ ಸೋಂಕು ತಗುಲುತ್ತಿದೆ. ಅದರಲ್ಲಿ ಸೆಲೆಬ್ರಿಟಿಗಳು, ಪ್ರಮುಖ ವ್ಯಕ್ತಿಗಳಿಗೆ ಹೆಚ್ಚಾಗಿ ಬರುತ್ತಿದೆ.
— Akshay Kumar (@akshaykumar) April 5, 2021