ಜಿಮ್ ನಲ್ಲಿ ಗರ್ಭಿಣಿ ಅನುಷ್ಕಾ ವರ್ಕೌಟ್: ವಿಡಿಯೋ ವೈರಲ್

ಸದ್ಯದಲ್ಲೇ ತಾಯಿಯಾಗಲಿರುವ ಬಾಲಿವುಡ್ ನಟಿ,  ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ  ಅನುಷ್ಕಾ ಶರ್ಮಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿನಂತೆ ಹರಿದಾಡುತ್ತಿದೆ. 

Published: 05th January 2021 08:20 PM  |   Last Updated: 05th January 2021 08:27 PM   |  A+A-


Anushka_sharma1

ಅನುಷ್ಕಾ ಶರ್ಮಾ

Posted By : Nagaraja AB
Source : UNI

ಮುಂಬೈ: ಸದ್ಯದಲ್ಲೇ ತಾಯಿಯಾಗಲಿರುವ ಬಾಲಿವುಡ್ ನಟಿ,  ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ  ಅನುಷ್ಕಾ ಶರ್ಮಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿನಂತೆ ಹರಿದಾಡುತ್ತಿದೆ. 

ಗರ್ಭಿಣಿಯಾದ ಬಳಿಕ ಹಲವು ಅಮೂಲ್ಯ ಕ್ಷಣಗಳು ಸೆರೆಯಾಗಿರುವ ಮುದ್ದಾದ ಫೋಟೋಗಳನ್ನ ಅನುಷ್ಕಾ ಇನ್‍ಸ್ಟಾಗ್ರಾಂನಲ್ಲಿ ಆಗಾಗ್ಗೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋವನ್ನ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. 

ವೀಡಿಯೋಗೆ ಮೆಚ್ಚುಗೆ ಸೂಚಿಸಿರುವ ಅಭಿಮಾನಿಗಳ ಬಳಗ ಆರೋಗ್ಯಕರ ಕಮೆಂಟ್ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ತಾಯಿಯಾಗಲಿರುವ ಅನುಷ್ಕಾ ಶರ್ಮಾ ಆರೋಗ್ಯದ ಬಗ್ಗೆ ತೋರಿಸುತ್ತಿರುವ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 
 
 
 
 
 
 
 
 
 
 
 
 
 
 

A post shared by Voompla (@voompla)

Stay up to date on all the latest ಬಾಲಿವುಡ್ news
Poll
Yeddyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಕರ್ನಾಟಕ ಬಜೆಟ್ 2021 ಕುರಿತು ನಿಮ್ಮ ಅಭಿಪ್ರಾಯ...


Result
ಸಮತೋಲಿತ ಬಜೆಟ್
ಗೊತ್ತುಗುರಿ ಇಲ್ಲದ ಬಜೆಟ್
flipboard facebook twitter whatsapp