ಬೆಲ್ಲಿ ಡ್ಯಾನ್ಸ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಜಾಹ್ನವಿ, ವಿಡಿಯೋ ವೈರಲ್!
ದಡಕ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಜಾಹ್ನವಿ ಕಪೂರ್ ನಟನೆಗೆ ಸೈ ಎನಿಸಿಕೊಂಡಿದ್ದಾರೆ. ಇದೀಗ ಬೆಲ್ಲಿ ಡ್ಯಾನ್ಸ್ ಮೂಲಕ ಡ್ಯಾನ್ಸ್ ನಲ್ಲೂ ಮೋಡಿ ಮಾಡಿದ್ದಾರೆ.
Published: 14th January 2021 03:53 PM | Last Updated: 14th January 2021 03:53 PM | A+A A-

ಜಾಹ್ನವಿ ಕಪೂರ್
ಮುಂಬೈ: ದಡಕ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಜಾಹ್ನವಿ ಕಪೂರ್ ನಟನೆಗೆ ಸೈ ಎನಿಸಿಕೊಂಡಿದ್ದಾರೆ. ಇದೀಗ ಬೆಲ್ಲಿ ಡ್ಯಾನ್ಸ್ ಮೂಲಕ ಡ್ಯಾನ್ಸ್ ನಲ್ಲೂ ಮೋಡಿ ಮಾಡಿದ್ದಾರೆ.
ನಟಿ ಕರೀನಾ ಕಪೂರ್ ಅಭಿನಯದ ಅಶೋಕ ಸಿನಿಮಾದ ಸನ್...ಸನನ್ ಹಾಡಿಗೆ ಬೆಲ್ಲಿ ಡ್ಯಾನ್ಸ್ ಮಾಡಿದ್ದು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ನಟಿಯ ಮಾದಕ ಡ್ಯಾನ್ಸ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.