ಶಿವಲಿಂಗದ ಮೇಲೆ ಕಾಂಡೋಮ್ ಚಿತ್ರ: ಬಂಗಾಳಿ ನಟಿಯ ಟ್ವೀಟ್ ವೈರಲ್, ನೆಟ್ಟಿಗರು ಆಕ್ರೋಶ!

ಬಂಗಾಳಿ ನಟಿಯೊಬ್ಬರು ಕಾಂಡೋಮ್ ಚಿತ್ರವನ್ನು ಟ್ವೀಟ್ ಮಾಡಿ ಹಿಂದೂ ಭಾವನೆಗೆ ಧಕ್ಕೆ ತಂದಿದ್ದು ನಟಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Published: 17th January 2021 08:31 PM  |   Last Updated: 17th January 2021 08:34 PM   |  A+A-


Saayoni Ghosh

ಸಾಯೋನಿ ಘೋಷ್

Posted By : Vishwanath S
Source : Online Desk

ಕೋಲ್ಕತ್ತಾ: ಬಂಗಾಳಿ ನಟಿಯೊಬ್ಬರು ಕಾಂಡೋಮ್ ಚಿತ್ರವನ್ನು ಟ್ವೀಟ್ ಮಾಡಿ ಹಿಂದೂ ಭಾವನೆಗೆ ಧಕ್ಕೆ ತಂದಿದ್ದು ನಟಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಟಿ ಸಾಯೋನಿ ಘೋಷ್ 2015ರಲ್ಲಿ ಶಿವಲಿಂಗವನ್ನು ಅವಹೇಳನ ಮಾಡಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಹಿಂದುಗಳು ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದರು. 

ಇದೀಗ ಮತ್ತೆ ಟ್ವೀಟ್ ವೈರಲ್ ಆಗಿದೆ. ಆದರೆ ಈ ಬಗ್ಗೆ ಸಾಯೋನಿ ಘೋಷ್ ಕ್ಷಮೆಯಾಚಿಸಿದ್ದಾರೆ. ನನ್ನ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದಾರೆ.

Stay up to date on all the latest ಬಾಲಿವುಡ್ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp