
ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್
ನವದೆಹಲಿ: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಅನ್ನು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಅನೂಪ್ ಭಂಡಾರಿ ನಿರ್ದೇಶನ ವಿಕ್ರಾಂತ್ ರೋಣ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಹಾಡೊಂದರಲ್ಲಿ ಹೆಜ್ಜೆ ಹಾಕಿದ್ದಾರೆ.
ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಗಡಂಗ್ ರಕ್ಕಮ್ಮ ಖಡಕ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅವರು ಬಾಟಲಿ ಹಿಡಿದು ಪೋಸ್ ಕೊಟ್ಟಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಖಡಕ್ ಪಾತ್ರದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
'What Rakkamma doesn't know, doesn't exist'
— Jacqueline Fernandez (@Asli_Jacqueline) July 31, 2021
Super happy to introduce my character #GadangRakkamma from #VikrantRona #JacquelineVikrantRonaLook #JacquelineAsRakkamma @KicchaSudeep @JackManjunath @anupsbhandari @shaliniartss @Alankar_Pandian @VikrantRona @GadangRakkamma pic.twitter.com/GtzcHohSNn