ಕ್ಯಾಮರಾ ಮುಂದೆ ಒಳ ಉಡುಪು ತೆಗೆದ ಅರ್ಜುನ್ ಕಫೂರ್ ಸಹೋದರಿ ಅನ್ಶುಲಾ- ವಿಡಿಯೋ ವೈರಲ್ 

ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಸಹೋದರಿ ಅನ್ಶುಲಾ ಕ್ಯಾಮರಾ ಮುಂದೆ ಒಳ ಉಡುಪು ತೆಗೆದು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಆನ್ ಲೈನ್ ನಲ್ಲಿ ಸಾಕಷ್ಟು ವೈರಲ್ ಆಗಿದೆ. 
ಅನ್ಶುಲಾ
ಅನ್ಶುಲಾ

ಮುಂಬೈ: ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಸಹೋದರಿ ಅನ್ಶುಲಾ ಕ್ಯಾಮರಾ ಮುಂದೆ ಒಳ ಉಡುಪು ತೆಗೆದು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಆನ್ ಲೈನ್ ನಲ್ಲಿ ಸಾಕಷ್ಟು ವೈರಲ್ ಆಗಿದೆ. 

ಅನ್ಶುಲಾ ಒಳ ಉಡುಪು ತೆಗೆಯುತ್ತಿರುವುದು ವಿಡಿಯೋದಲ್ಲಿದೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಾನಾ ರೀತಿಯಲ್ಲಿ ಅಭಿಮಾನಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ನೋ ಬ್ರಾ ಕ್ಲಾಬ್ ಹ್ಯಾಷ್ ಟ್ಯಾಗ್ ಪರವಾಗಿ ಅವರು ವಿಡಿಯೋ ಹಾಕಿದ್ದಾರೆ. ಈ ವಿಡಿಯೋಗೆ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಮಂದಿ ಕಾಮೆಂಟ್ ಮಾಡಿದ್ದಾರೆ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com