ಬಾಲಿವುಡ್ ನಟಿ ಸೋನಂ ಕಪೂರ್, ಆನಂದ್ ಅಹುಜಾ ದಂಪತಿಗೆ ಗಂಡು ಮಗು ಜನನ!

ಬಾಲಿವುಡ್ ನಟಿ ಸೋನಂ ಕಪೂರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸೋನಂ ಕಪೂರ್-ಆನಂದ್ ಅಹೂಜಾ
ಸೋನಂ ಕಪೂರ್-ಆನಂದ್ ಅಹೂಜಾ

ಬಾಲಿವುಡ್ ನಟಿ ಸೋನಂ ಕಪೂರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

ಉದ್ಯಮಿ ಆನಂದ್ ಅಹೂಜಾ ಮತ್ತು ಸೋನಂ ಕಪೂರ್ ದಂಪತಿ ಗಂಡು ಮಗುವನ್ನು ಬರಮಾಡಿಕೊಂಡಿದ್ದಾರೆ. ಈ ಖುಷಿ ಸುದ್ದಿಯನ್ನು ಸೋನಂ ಕಪೂರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ವಿವಾಹವಾಗಿದ್ದರು. ಮದುವೆಯಾಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ ಮಗುವಿಗೆ ಜನ್ಮ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com