ಉರ್ಫಿ ಜಾವೇದ್ ಬಿಕಿನಿ ನೋಡಿ ದಂಗಾದ ಅಭಿಮಾನಿಗಳು: ಮಸ್ಕಿಟೋ ಕಾಯಿಲ್ ರಾಯಭಾರಿ ಅಂದಿದ್ದೇಕೆ?
ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ಸಾರ್ವಜನಿಕವಾಗಿ ವಿಲಕ್ಷಣವಾದ ಬಟ್ಟೆಗಳನ್ನು ತೊಡುವ ಮೂಲಕ ನಟಿ ಅಭಿಮಾನಿಗಳನ್ನು ದಂಗಾಗಿಸುತ್ತಿರುತ್ತಾರೆ.
Published: 17th July 2022 01:12 AM | Last Updated: 17th July 2022 01:12 AM | A+A A-

ಉರ್ಫಿ ಜಾವೇದ್
ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ಸಾರ್ವಜನಿಕವಾಗಿ ವಿಲಕ್ಷಣವಾದ ಬಟ್ಟೆಗಳನ್ನು ತೊಡುವ ಮೂಲಕ ನಟಿ ಅಭಿಮಾನಿಗಳನ್ನು ದಂಗಾಗಿಸುತ್ತಿರುತ್ತಾರೆ.
ಇದೀಗ ನಟಿ ಸಾಮಾಜಿಕ ಮಾಧ್ಯಮದಲ್ಲಿ ಹೊಸ ರೀಲ್ ಅನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನೂಲಿನಿಂದ ಮಾಡಿದ ಗುಲಾಬಿ ಬಣ್ಣದ ಬಿಕಿನಿ ತೊಟ್ಟಿದ್ದು ಇದನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
ಇದನ್ನು ನೋಡಿದ ಕೆಲ ಅಭಿಮಾನಿಗಳು ಚನ್ನಾಗಿ ಎಂದರೆ ಮತ್ತೆ ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಸುಳ್ಳೆ ಬತ್ತಿಯಂತ ಬಟ್ಟೆ ಧರಿಸಿ ಓಡಾಡುತ್ತಿದ್ದಾಳೆ. ಈಕೆ ಮಸ್ಕಿಟೋ ಕಾಯಿಲ್ ಬ್ರ್ಯಾಂಡ್ ಅಂಬಾಸಿಡರ್ ಆಗಬಹುದು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ ಇನ್ನು ಕೆಲವರು 'ಜಲೇಬಿಯಿಂದ ಸ್ಫೂರ್ತಿ ಪಡೆದ ಉಡುಪಿನ ವಿನ್ಯಾಸ ಮಾಡಿದ್ದಾಳೆ ಎಂದು ಕಮೆಂಟ್ ಮಾಡುತ್ತಿದ್ದಾರೆ.