ಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್-ರಣಬೀರ್ ಕಪೂರ್

ಈ ವರ್ಷ ಏಪ್ರಿಲ್ 14ಕ್ಕೆ ಸಪ್ತಪದಿ ತುಳಿದಿದ್ದ ಬಾಲಿವುಡ್'ನ ಕ್ಯೂಟ್ ಜೋಡಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಈ ವರ್ಷ ಏಪ್ರಿಲ್ 14ಕ್ಕೆ ಸಪ್ತಪದಿ ತುಳಿದಿದ್ದ ಬಾಲಿವುಡ್'ನ ಕ್ಯೂಟ್ ಜೋಡಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. 

ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com