ಬಾಲಿವುಡ್  ನಟಿ ವಿದ್ಯಾ ಬಾಲನ್ ಅರೆಬೆತ್ತಲೆ ಫೋಟೋ ವೈರಲ್!

ದ ಡರ್ಟಿ ಪಿಕ್ಚರ್ ಖ್ಯಾತಿಯ ನಟಿ ವಿದ್ಯಾ ಬಾಲನ್ ಅವರ ಅರೆಬೆತ್ತಲೆ ಫೋಟೋವೊಂದು ಇಂಟರ್ ನೆಟ್ ನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ನ್ಯೂಸ್ ಪೇಪರ್ ನಿಂದ ಖಾಸಗಿ ಅಂಗ ಮುಚ್ಚಿಕೊಂಡು ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋವನ್ನು ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬೂ ರತ್ನಾನಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 
ಬಾಲಿವುಡ್ ನಟಿ ವಿದ್ಯಾ ಬಾಲನ್
ಬಾಲಿವುಡ್ ನಟಿ ವಿದ್ಯಾ ಬಾಲನ್

ಮುಂಬೈ: ದ ಡರ್ಟಿ ಪಿಕ್ಚರ್ ಖ್ಯಾತಿಯ ನಟಿ ವಿದ್ಯಾ ಬಾಲನ್ ಅವರ ಅರೆಬೆತ್ತಲೆ ಫೋಟೋವೊಂದು ಇಂಟರ್ ನೆಟ್ ನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ನ್ಯೂಸ್ ಪೇಪರ್ ನಿಂದ ಖಾಸಗಿ ಅಂಗ ಮುಚ್ಚಿಕೊಂಡು ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋವನ್ನು ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬೂ ರತ್ನಾನಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಒಂದು ಕೈಯಿಂದ ನ್ಯೂಸ್ ಪೇಪರ್  ಹಿಡಿದು ಅಂಗಾಂಗ ಮುಚ್ಚಿಕೊಂಡಿರುವ, ಮತ್ತೊಂದು ಕೈಲಿ ಮಗ್ ಹಿಡಿದಿರುವ ವಿದ್ಯಾ ಬಾಲನ್, ಹೀಲ್ಸ್ ಧರಿಸಿದ್ದು, ಕಣ್ಣಿಗೆ ಸನ್ ಗ್ಲಾಸ್ ಧರಿಸಿದ್ದಾರೆ. ಈ ಫೋಟೋ ಕಂಡ ಅಭಿಮಾನಿಗಳು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. 

ಸದಾ ಸೀರೆಯಲ್ಲೇ  ವಿದ್ಯಾ ಬಾಲನ್, ಯಾಕೆ ಈ ರೀತಿ ಕಾಣಿಸಿಕೊಂಡಿದ್ದಾರೆ ಎಂದು ಅಭಿಮಾನಿಗಳೇ ಕೇಳುತ್ತಿದ್ದಾರೆ. ಮತ್ತೆ ಕೆಲವರು ವಿದ್ಯಾ ಬಾಲನ್ ಅವರನ್ನು ‘ಡರ್ಟಿ ಸಿನಿಮಾ’ದ ಪಾತ್ರಕ್ಕೆ ಹೋಲಿಸಿದ್ದರೆ, ಇನ್ನೂ ಕೆಲವರು ಆ ಸೌಂದರ್ಯವನ್ನು ಹೊಗಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com