video: ಕರ್ನಾಟಕಕ್ಕೆ ಆಗಮಿಸಿದ ಬಾಲಿವುಡ್ ಸೂಪರ್‌ಸ್ಟಾರ್ Shah Rukh Khan, ಕಾರಣ ಏನು ಗೊತ್ತಾ?

ಶಾರುಖ್ ಖಾನ್ ಅವರ ಈ ಭೇಟಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದ್ದು, ಅವರು ಭಾಗವಹಿಸಲಿರುವ ಖಾಸಗಿ ಕಾರ್ಯಕ್ರಮದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿವೆ.
Shah Rukh Khan arrives at Mangaluru International airport
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟ ಶಾರುಖ್ ಖಾನ್
Updated on

ಮಂಗಳೂರು: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಕರ್ನಾಟಕದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ್ದಾರೆ.

ಮಂಗಳೂರು ನಗರದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಶಾರುಖ್ ಖಾನ್ ಅವರನ್ನು ನೋಡಲು ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಕಾರ್ಯಕ್ರಮದ ಭದ್ರತೆ ಹಾಗೂ ಇತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

Shah Rukh Khan arrives at Mangaluru International airport
Karisma Kapoor Birthday: ಮದುವೆಗೂ ಮುನ್ನ ಅಭಿಷೇಕ್ ಬಚ್ಚನ್ ಜೊತೆ ಕರಿಷ್ಮಾ ನಿಶ್ಚಿತಾರ್ಥ ಮುರಿದುಬೀಳಲು ಕಾರಣವೇನು?

ಶಾರುಖ್ ಖಾನ್ ಅವರ ಈ ಭೇಟಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದ್ದು, ಅವರು ಭಾಗವಹಿಸಲಿರುವ ಖಾಸಗಿ ಕಾರ್ಯಕ್ರಮದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com