ಮಾತಿನ ಮನೆಯಲ್ಲಿ 'ಮಳೆ'

ಪ್ರೇಮ್ - ಅಮೂಲ್ಯ
ಪ್ರೇಮ್ - ಅಮೂಲ್ಯ
Updated on

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್,ಚಂದ್ರು ಅವರು ನಿರ್ಮಿಸುತ್ತಿರುವ `ಮಳೆ' ಚಿತ್ರಕ್ಕೆ ಪ್ರಸಾದ್ ಸ್ಟುಡಿಯೋದಲ್ಲಿ  ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಸಕಲೇಶಪುರ ಮುಂತಾದ ಕಡೆ `ಮಳೆ'ಗೆ ಚಿತ್ರೀಕರಣ ನಡೆದಿದೆ.

ನಿರ್ದೇಶಕ ಆರ್.ಚಂದ್ರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ತೇಜಸ್ ನಿರ್ದೇಶಿಸುತ್ತಿದ್ದಾರೆ. ಪ್ರೇಮ್(ನೆನಪಿರಲಿ) ಅವರು ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಮೂಲ್ಯ. ಸುಜ್ಞಾನ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ, ಮುರಳಿ, ಹರ್ಷ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ರವಿವರ್ಮ ಸಾಹಸ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾನಿರ್ದೇಶನ ಹಾಗೂ ಸುಧೀಂದ್ರ ಹೊಸಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಕೆ.ಮುನೀಂದ್ರಪುರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com