ಸಾಹಸ ನಿರ್ದೇಶಕ ನಂಜುಂಡಿ ನಾಗರಾಜು ನಿಧನ

ಹಾಲಿವುಡ್ ಸಿನಿಮಾ ಸೇರಿ ಸುಮಾರು 350 ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ಹೆಸರಾಂತ ಸಾಹಸ ನಿರ್ದೇಶಕ ನಂಜುಂಡಿ ನಾಗರಾಜು ಅವರು ನಿಧನರಾಗಿದ್ದಾರೆ.
ನಂಜುಂಡಿ ನಾಗರಾಜ್
ನಂಜುಂಡಿ ನಾಗರಾಜ್

ಬೆಂಗಳೂರು: ಹಾಲಿವುಡ್ ಸಿನಿಮಾ ಸೇರಿ ಸುಮಾರು 350 ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ಹೆಸರಾಂತ ಸಾಹಸ ನಿರ್ದೇಶಕ ನಂಜುಂಡಿ ನಾಗರಾಜು ಅವರು ನಿಧನರಾಗಿದ್ದಾರೆ.

ಕಳೆದ ರಾತ್ರಿ ಬೆಂಗಳೂರಿನ ಅರಕೆರೆಯ ಅವರ ನಿವಾಸದಲ್ಲಿ 1.30ರ ಸುಮಾರಿನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com