

ತೆಲುಗಿನ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಬಾಹುಬಲಿ ಚಿತ್ರದ ನಾಯಕ ಪ್ರಭಾಸ್ ರ ಪೋಸ್ಟರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.
ನಾಯಕ ಪ್ರಬಾಸ್ ಸಿಕ್ಸ್ ಪ್ಯಾಕ್ ನಲ್ಲಿ ಶಿವಲಿಂಗವನ್ನು ಹೊತ್ತುಕೊಂಡಿರುವ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.
ಜುಲೈ 10 ರಂದು ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರ ಯಾವ ರೀತಿ ಮೋಡಿ ಮಾಡಲಿದೆ ಎಂದು ಗೊತ್ತಾಗಲಿದೆ.
Advertisement