ಸಿನಿಮಾ ಸುದ್ದಿ

ಆತ್ಮಹತ್ಯೆಗೂ ಮುನ್ನ ಪ್ರತ್ಯೂಷಾ ಬ್ಯಾನರ್ಜಿ ಗರ್ಭಪಾತಕ್ಕೊಳಗಾಗಿದ್ದಳು?

ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಪ್ರತ್ಯೂಷಾ ಗರ್ಭಿಣಿಯಾಗಿದ್ದಳು ಎಂದು ಮಾಹಿತಿ ನೀಡಿರುವ ಜೆಜೆ

ಆತ್ಮಹತ್ಯೆಗೂ ಮುನ್ನ ಪ್ರತ್ಯೂಷಾ ಬ್ಯಾನರ್ಜಿ ಗರ್ಭಪಾತಕ್ಕೊಳಗಾಗಿದ್ದಳು?
ಪ್ರತ್ಯೂಷಾ ಬ್ಯಾನರ್ಜಿ
Published On :

ಮುಂಬಯಿ: ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಪ್ರತ್ಯೂಷಾ ಗರ್ಭಿಣಿಯಾಗಿದ್ದಳು ಎಂದು ಮಾಹಿತಿ ನೀಡಿರುವ ಜೆಜೆ ಆಸ್ಪತ್ರೆ ವೈದ್ಯರು ತಿಗಳ ಕೆಳಗೆ ಆಕೆ ಗರ್ಭಪಾತ ಮಾಡಿಸಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.

ಇನ್ನೂ ಪ್ರತ್ಯೂಷಾ ಬ್ಯಾನರ್ಜಿಗೆ ಡಿಎನ್ ಎ ಟೆಸ್ಟ್ ಮಾಡಿಸಲು ಸಾಧ್ಯವಿಲ್ಲ. ಡಿಎನ್ಎ ಟೆಸ್ಟ್ ಗೆ ಅಗತ್ಯವಿರುವ ಶರೀರದ ಯಾವುದೇ ಅಂಗಾಂಶಗಳು ಲಭ್ಯವಿಲ್ಲ ಎಂದು ಹೇಳಿದ್ದಾರೆ.

ಆಕೆ ಆತ್ಮಹತ್ಯೆಗೆ ಒಳಗಾಗುವ ಮುನ್ನ ಆಕೆ ಗರ್ಭಪಾತ ಮಾಡಿಸಿಕೊಂಡಿದ್ದಳು ಎಂದು ಹೇಳಲಾಗಿದ್ದು,  ನೇಣು ಬಿಗಿದುಕೊಂಡಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಳು ಶವ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ. ಆಕೆಯ ಶವ ಪರೀಕ್ಷೆ ವಿಧಾನವನ್ನು ಸಂಪೂರ್ಣವಾಗಿ ಚಿತ್ರೀಕರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.