ಚಿತ್ರವನ್ನು ಕೆಪಿ ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ವಿಲನ್ ಆಗಿ ನಟಿಸುತ್ತಿದ್ದು ಅವರ ಗೆಟಪ್ ಕೂಡ ಬದಲಾಗಿದೆ. ಶಿವಣ್ಣನಿಗೆ ಜತೆಯಾಗಿ ಕೆಂಡಸಂಪಿಗೆ ಚಿತ್ರದ ನಾಯಕಿ ಮಾನ್ವಿತಾ ಹರೀಶ್ ಅಭಿನಯಿಸುತ್ತಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದಾರೆ.