ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹರ್ಷಿಕಾ ಪೂಣಚ್ಚ, ಕಿಚ್ಚ ಸುದೀಪ್ ಅಭಿಮಾನಿಗಳ ಮೇಲೆ ತಿರುಗಿ ಬಿದ್ದಿದ್ದಾರೆ. ಇತ್ತೀಚೆಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಿಂದಿ ಚಿತ್ರದ ಹಾಡೊಂದಕ್ಕೆ ಡಬ್ ಸ್ಮ್ಯಾಶ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದ ಹರ್ಷಿಕಾ ವೀಡಿಯೋಗೆ ಕಮೆಂಟ್ ಮಾಡಿದ್ದ ವ್ಯಕ್ತಿ ಇವರನ್ನು ವ್ಯಥಾ ಕೆಣಕಿದ್ದಾರೆ.