ಧನುಷ್ ತನ್ನ ಮಗ, ಆತನನ್ನು ನೋಡಲು ಅವಕಾಶ ಮಾಡಿಕೊಡಬೇಕು ಹಾಗೂ ವಯೋವೃದ್ಧ ತಂದೆ-ತಾಯಿಗಳಿಗೆ ಜೀವನಾಂಶ ಕೊಡಿಸಬೇಕು ಎಂದು ಆಗ್ರಹಿಸಿ ಕದಿರೇಸನ್ ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಇದರ ಬೆನ್ನಲ್ಲೇ ಈಗ ಡಿಎನ್ಎ ಪರೀಕ್ಷೆ ಮಾಡಿಸುವಂತೆ ಮನವಿ ಮಾಡಿದ್ದು ಈ ಅರ್ಜಿಯ ವಿಚಾರಣೆ ಮಾರ್ಚ್ 9 ರಂದು ನಡೆಯಲಿದೆ.