ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ತಾರಕ್' ಚಿತ್ರದ ಟ್ರೇಲರ್ ಈ ಗುರುವಾರ (21st September 2017) ಸಂಜೆ 6 ಗಂಟೆಗೆ ಬಿಡುಗಡೆಗೊಳ್ಳಲಿದೆ..ಇತ್ತೀಚೆಗೆ ಬಿಡುಗಡೆಯಾದ 'ತಾರಕ್ ' ಚಿತ್ರದ ‘ಟೀಸರ್’ ಗೆ ಒಂದು ಮಿಲಿಯನ್ ಗಿಂತ ಹೆಚ್ಚು ವೀಕ್ಷಣೆಗಳು ಬಂದಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ..ಚಿತ್ರದಲ್ಲಿ ದರ್ಶನ್ ಗೆ ನಾಯಕಿಯರಾಗಿ ಶಾನ್ವಿ ಶ್ರೀವಾಸ್ತವ ಮತ್ತು ಶೃತಿ ಹರಿಹರನ್ ನಟಿಸಿದ್ದಾರೆ..ತಾರಕ್ ಚಿತ್ರವು ಸೆಪ್ಟೆಂಬರ್ 29ರಂದು ತೆರೆ ಕಾಣಲಿದೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics