'ಕೆಜಿಎಫ್'ಗಾಗಿ ಯಶ್ ಜೊತೆ ಸೊಂಟ ಬಳುಕಿಸಿದ ಮಿಲ್ಕಿ ಬ್ಯೂಟಿ ತಮನ್ನಾ

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದಲ್ಲಿನ ಐಟಂ ಹಾಡಿಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದಾರೆ...
ಯಶ್-ತಮನ್ನಾ ಭಾಟಿಯಾ
ಯಶ್-ತಮನ್ನಾ ಭಾಟಿಯಾ
Updated on: 
ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದಲ್ಲಿನ ಐಟಂ ಹಾಡಿಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದಾರೆ. 
ಯಶ್ ಹಾಗೂ ತಮನ್ನಾ ನಡುವಿನ ಹಾಡಿನ ಚಿತ್ರೀಕರಣ ಮುಕ್ತಾಯವಾಗಿದ್ದು ಒಟ್ಟಾರೆ ಬಹುನಿರೀಕ್ಷಿತ ಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದೆ. ಈ ಹಾಡಿನಲ್ಲಿ ಯಶ್ ಮತ್ತು ತಮನ್ನಾ ರೆಟ್ರೋ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. 
ಡಾ. ರಾಜ್ ಕುಮಾರ್ ಅಭಿನಯದ ಪರೋಪಕಾರಿ ಚಿತ್ರದ ಜೋಕೆ ನಾನು ಬಳ್ಳಿಯ ಮಿಂಚು ಸಾಂಗ್ ಅನ್ನು ಕೆಜಿಎಫ್ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಈ ಸಾಂಗ್ ಶೂಟ್ ನ ಫೋಟೋವೊಂದನ್ನು ಚಿತ್ರತಂಡ ರಿಲೀಸ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com