ಥಾಯ್ಲೆಂಡ್‌ನಲ್ಲಿ ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಬಿಕಿನಿ ಫೋಟೋ ವೈರಲ್, ನೆಟಿಗರಿಂದ ಟ್ರೋಲ್!

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಂಯುಕ್ತಾ ಹೆಗ್ಡೆ ಸದ್ಯ ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಂಯುಕ್ತಾ ಹೆಗ್ಡೆ ಸದ್ಯ ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. 
ಸದ್ಯ ಥಾಯ್ಲೆಂಡ್‌ ಪ್ರವಾಸದಲ್ಲಿರುವ ಸಂಯುಕ್ತಾ ಹೆಗ್ಡೆ ಬಿಕಿನಿ ತೊಟ್ಟು ಫೋಟೋಗೆ ಪೋಸ್ ನೀಡಿದ್ದು ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಬೋಟ್ ಮೇಲೆ ಕುಳಿತು ಸಂಯುಕ್ತಾ ಫೋಟೋಗೆ ಪೋಸ್ ನೀಡಿದ್ದು ಕಿರಿಕ್ ಮಾಡಿಯೇ ಹೆಚ್ಚು ಸುದ್ದಿ ಮಾಡುತ್ತಿದ್ದ ಸಂಯುಕ್ತಾರ ಈ ಫೋಟೋ ಕಂಡ ಕೆಲ ನೆಟಿಗರು ಆಕೆಯನ್ನು ಟ್ರೋಲ್ ಮಾಡುತ್ತಿದ್ದಾರೆ. 
View this post on Instagram

Smile away #krabi #thailand #samyukthaaroundtheworld

A post shared by Samyuktha Hegde (@samyuktha_hegde) on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com