ಬೆಂಗಳೂರು: ರವಿವರ್ಮ ಪ್ರಥಮ ಬಾರಿಗೆ ನಿರ್ದೇಶಕರಾಗಿ ರುಸ್ತುಂ ಸಿನಿಮಾ ಮೂಲಕ ಎಂಟ್ರಿ ಪಡೆಯುತ್ತಿದ್ದಾರೆ,ಜಯಣ್ಣ ಪ್ರೊಡಕ್ಷನ್ ಅಡಿಯಲ್ಲಿ ಹಲವು ಸ್ಟಾರ್ ನಟರು ರುಸ್ತುಂ ನಲ್ಲಿ ನಟಿಸುತ್ತಿದ್ದಾರೆ, ಶಿವರಾಜ್ ಕುಮಾರ್, ಶ್ರದ್ಧಾ ಶ್ರೀನಾಥ್ ಮತ್ತು ಬಾಲಿವುಡ್ ಹೀರೋ ವಿವೇಕ್ ಒಬೇರಾಯ್ ನಟಿಸುತ್ತಿದ್ದಾರೆ. ವಿವೇಕ್ ಒಬೇರಾಯ್ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.