ಬೆಂಗಳೂರು: 43 ಟೈಟಲ್ ಗಳಲ್ಲಿ ಶ್ರೀಮುರುಳಿ ಭರಾಟೆ ಎಂಬ ಶೀರ್ಷಿಕೆ ಫೈನಲ್ ಮಾಡಿದ್ದಾರೆ. ಜೋರು ಎಂಬ ಪದಕ್ಕೆ ಪರ್ಯಾಯ ಪದ ಹೇಳಿ, ಅದೇ ನನ್ನ ಮುಂದಿನ ಚಿತ್ರದ ಶೀರ್ಷಿಕೆ’ ಹೀಗೆಂದು ಶ್ರೀಮುರಳಿ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದರು. ಅವರ ಅಭಿಮಾನಿವರ್ಗದಲ್ಲಿ ಅವರ ಈ ಮಾತು ಕುತೂಹಲಕ್ಕೆ ಕಾರಣವಾಗಿತ್ತು. ಹಲವರು ಏನೇನೋ ಪದಗಳನ್ನು ಹುಡುಗಿ ಊಹೆಯನ್ನೂ ಮಾಡಿದ್ದರುಶ್ರೀಮುರಳಿ ಹೊಸ ಸಿನಿಮಾದ ಹೆಸರು ‘ಭರಾಟೆ’.