ಸೋಷಿಯಲ್ ಮೀಡಿಯಾ ಮೂಲಕ ಸಾಮಾನ್ಯ ವ್ಯಕ್ತಿಯೂ ಕೂಡ ಪ್ರಕರಣದ ಪರವಾಗಿ ನಿಲ್ಲಬೇಕಿದ. ಭಾಷಾ ಹಕ್ಕು ಜನ ತಮಗೆ ಯಾವ ಭಾಷೆ ಬೇಕೋ ಅದರಲ್ಲಿ ತಮಗಿಷ್ಟವಾದ ಮನರಂಜೆನ ಪಡೆಯಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಗಣೇಶ್ ಚೇತನ್ ಹೇಳಿದ್ದಾರೆ,. ಸಿನಿಮಾ, ಧಾರವಾಹಿ, ಕಾರ್ಟೂನ್ ಗಳನ್ನು ಕನ್ನಡದಲ್ಲಿ ಡಬ್ ಮಾಡಿ ಪ್ರಸಾರ ಮಾಡುವುದನ್ನು ತಡೆಯಬೇಕೆಂಬ ಲಾಬಿಗಳು ನಡೆಯುತ್ತುವೆ ಎಂದು ಆರೋಪಿಸಿದ್ದಾರೆ.