ಕಿರಿಕ್ ಪಾರ್ಟಿ ಬೆಡಗಿ ಸಂಯುಕ್ತಾಳ ಹಾಟ್ ಡ್ಯಾನ್ಸ್, ವಿಡಿಯೋ ವೈರಲ್

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟ ನಟಿ ಸಂಯುಕ್ತಾ ಹೆಗ್ಡೆ ಅವರ ಹಾಟ್ ಡ್ಯಾನ್ಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...
ಸಂಯುಕ್ತಾ ಹೆಗ್ಡೆ
ಸಂಯುಕ್ತಾ ಹೆಗ್ಡೆ
Updated on
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟ ನಟಿ ಸಂಯುಕ್ತಾ ಹೆಗ್ಡೆ ಅವರ ಹಾಟ್ ಡ್ಯಾನ್ಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಕಿರಿಕಾ ಪಾರ್ಟ್ ನಂತರ ಕಾಲೇಜು ಕುಮಾರ್ ಚಿತ್ರದಲ್ಲಿ ನಟಿಸಿದ್ದರು. ಇದಾದ ನಂತರ ರೋಡಿಸ್ ಡ್ಯಾನ್ಸ್ ಶೋ ಹಾಗೂ ಕನ್ನಡದ ಬಿಗ್ ಬಾಸ್ ಶೋನಲ್ಲೂ ಕಾಣಿಸಿಕೊಂಡಿದ್ದರು. ಬಳಿಕ ತಮ್ಮ ಕಿರಿಕ್ ನಡೆಯಿಂದ ಸುದ್ದಿ ಮಾಡಿ ಸೈಲೆಂಟ್ ಆಗಿಬಿಟ್ಟಿದ್ದರು. 
ಆದರೆ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿದ್ದ ಸಂಯುಕ್ತಾ ತಮ್ಮ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಿದ್ದರು. ಇದೀಗ ಅವರು ಮಾಡಿರುವ ವಿಡಿಯೋವೊಂದು ಸಖತ್ ವೈರಲ್ ಆಗಿದೆ. 
ತನ್ನ ಕೊರಿಯೋಗ್ರಾಫರ್ ಜಾನ್ ಆ್ಯಂಟೋನಿ ಜತೆ ಸಂಯುಕ್ತಾ ಸಖತ್ ಸ್ಟೆಪ್ ಆಗಿದ್ದಾರೆ. ಅವರ ಈ ಹಾಟ್ ಡ್ಯಾನ್ಸ್ ಆನ್ ಲೈನ್ ನಲ್ಲಿ ಸೆನ್ಷೆಷನ್ ಕ್ರಿಯೇಟ್ ಮಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com