ನಟ ಅಜೇಯ್ ರಾವ್ ಮತ್ತು ಸ್ವಪ್ನ ದಂಪತಿಗೆ ಹೆಣ್ಣು ಮಗು ಜನನ!

ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಮಗುವಿನೊಂದಿಗೆ ಅಜೇಯ್ ರಾವ್
ಮಗುವಿನೊಂದಿಗೆ ಅಜೇಯ್ ರಾವ್
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಅಜಯ್ ರಾವ್ ಡಿ. 14, 2014ರಂದು ಸ್ವಪ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ತಂದೆಯಾದ ಖುಷಿಯಲ್ಲಿರುವ  ಅಜಯ್ ರಾವ್ ಅವರು ತಮ್ಮ ಪತ್ನಿ ಸ್ವಪ್ನ ಹಾಗೂ ಪುಟ್ಟ ಕಂದಮ್ಮನ ಜೊತೆ ಸೆಲ್ಫೀ ತೆಗೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com