ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮಂಡ್ಯ ಜನರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ರಮ್ಯಾ ಇಂದು ಮಂಡ್ಯ ಜನತೆಯ ಪಾಲಿಗೆ ಇಂದು ನಿಧನರಾಗಿದ್ದಾರೆ ಎಂಬ ಸಾಲುಗಳನ್ನು ಬರೆದುಕೊಳ್ಳುತ್ತಿದ್ದಾರೆ.